ಬೇಕರಿ ಮಾಲೀಕ

ಬೆಂಗಳೂರು: ಬೇಕರಿ ಮಾಲೀಕನಿಗೆ ರಾಡ್ ನಿಂದ ಹೊಡೆದು, ಹಲ್ಲೆಗೈದ ದುಷ್ಕರ್ಮಿಗಳು
ಬೇಕರಿ ಮಾಲೀಕರೊಬ್ಬರಿಗೆ ದುಷ್ಕರ್ಮಿಗಳು ರಾಡ್ ನಿಂದ ಹೊಡೆದು ಹಲ್ಲೆಗೈದಿರುವ ಘಟನೆ ಜೆ.ಪಿ. ನಗರದಲ್ಲಿ ಸೋಮವಾರ ನಡೆದಿದೆ.

ಚೆನ್ನೈ: 'ಮುಸ್ಲಿಂ ನೌಕರರು ಇಲ್ಲ' ಟ್ಯಾಗ್ ಲೈನ್ ಬಳಸಿ ಉತ್ಪನ್ನ ಪ್ರಚುರಪಡಿಸುತ್ತಿದ್ದ ಬೇಕರಿ ಮಾಲೀಕ ಬಂಧನ
ತಮ್ಮ ಸಂಸ್ಥೆಯಲ್ಲಿ ಮುಸ್ಲಿಂ ನೌಕರರು ಇಲ್ಲ ಎಂಬ ಟ್ಯಾಗ್ ಲೈನ್ ಬಳಸಿಕೊಂಡು ಉತ್ಪನ್ನಗಳನ್ನು ಪ್ರಚುರ ಪಡಿಸುತ್ತಿದ್ದ ಆರೋಪದ ಮೇರೆಗೆ 32 ವರ್ಷದ ಬೇಕರಿ ಮಾಲೀಕನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.

