ದೇಶಬೇಕಾದರೆ ನನ್ನ ಸರ್ಕಾರ ವಜಾಗೊಳಿಸಿ, ಆದ್ರೆ ಪೌರತ್ವ ಕಾಯ್ದೆ ಜಾರಿಗೊಳಿಸಲ್ಲ: ಕೇಂದ್ರಕ್ಕೆ ಮಮತಾ ಬ್ಯಾನರ್ಜಿ ಸವಾಲು
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸುತ್ತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, "ನೀವು ಬೇಕಾದರೆ ನನ್ನ ಸರ್ಕಾರವನ್ನೇ ವಜಾಗೊಳಿಸಿ,...