ರಾಜ್ಯಬೇಗೂರು ಠಾಣೆಯ ಪೊಲೀಸ್ ಪೇದೆಯ ಕೊರೋನಾ ಪ್ರಕರಣಕ್ಕೆ ಟ್ವಿಸ್ಟ್; ವೈದ್ಯಕೀಯ ವರದಿ ಅದಲು ಬದಲು?
ಮಾರಕ ಕೊರೋನಾ ವೈರಸ್ ಗೆ ಸಂಬಂಧಿಸಿದಂತೆ ರಾಜ್ಯ ಆರೋಗ್ಯ ಇಲಾಖೆಯ ಮಹಾ ಎಡವಟ್ಟು ಬೆಳಕಿಗೆ ಬಂದಿದ್ದು, ಬೆಂಗಳೂರಿನ ಬೇಗೂರು ಠಾಣೆಯ ಪೊಲೀಸ್ ಪೇದೆಯ ಕೊರೋನಾ ಪರೀಕ್ಷಾ ವರದಿ ಅದಲು ಬದಲಾಗಿದೆ ಎಂದು ಹೇಳಲಾಗುತ್ತಿದೆ.