ದೇಶಬೇಟಿ ಬಚಾವೊ-ಬೇಟಿ ಪಡಾವೊ': ಉತ್ತಮ ಸಾಧನೆ ತೋರಿದ ಗದಗಕ್ಕೆ ಪ್ರಶಸ್ತಿಯ ಗರಿ
ಬೇಟಿ ಬಚಾವೊ-ಬೇಟಿ ಪಡಾವೊ ಅಭಿಯಾನದಲ್ಲಿ ಉತ್ತಮ ಸಾಧನೆ ತೋರಿದ ಗದಗ ಜಿಲ್ಲೆಗೆ ಪ್ರಶಸ್ತಿಯ ಗರಿ ಮೂಡಿದೆ.ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಸ್ಮೃತಿ ಇರಾನಿ, ಕಳೆದ ಐದು ವರ್ಷಗಳಲ್ಲಿ ಲಿಂಗಾನುಪಾತ ಸುಧಾರಿಸಿದ ಐದು ರಾಜ್ಯಗಳು ಮತ್ತು 10 ಜಿಲ್ಲೆಗಳಿಗೆ ಶುಕ್ರವಾರ ಪ್ರಶಸ್ತಿ ಪ್ರದಾನ ಮಾಡಿದರು.