ದೇಶಶ್ರದ್ಧಾ ವಾಕರ್ ಹತ್ಯೆ: ಬೇಟಿ ಬಚಾವೋ ಸಭೆಯಲ್ಲಿ ವ್ಯಕ್ತಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ, ವಿಡಿಯೋ ವೈರಲ್!
ಭೀಕರ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಕುರಿತು ನಗರದಲ್ಲಿ ಆಯೋಜಿಸಿದ್ದ 'ಬೇಟಿ ಬಚಾವೋ ಮಹಾಪಂಚಾಯತ್' ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಮಹಿಳೆಯೊಬ್ಬರು ವ್ಯಕ್ತಿಯೋರ್ವನಿಗೆ ಚಪ್ಪಲಿಯಿಂದ ಹೊಡೆದಿದ್ದಾರೆ.