ಬೇಟೆಗಾರರು

ಶೂಟ್ ಮಾಡಿ ಕೊಲ್ಲುವ ತಪ್ಪು ಅವರೇನು ಮಾಡಿದ್ದರು? ಸತ್ತವರು ಬೇಟೆಗಾರರಲ್ಲ ರೈತರು; ಮೃತ ಕುಟುಂಬಸ್ಥರ  ಹೇಳಿಕೆ!
ರಾಜ್ಯ

ಶೂಟ್ ಮಾಡಿ ಕೊಲ್ಲುವ ತಪ್ಪು ಅವರೇನು ಮಾಡಿದ್ದರು? ಸತ್ತವರು ಬೇಟೆಗಾರರಲ್ಲ ರೈತರು; ಮೃತ ಕುಟುಂಬಸ್ಥರ ಹೇಳಿಕೆ!

ತನ್ನ ಪತಿ ತಮ್ಮ ಕೃಷಿ ಭೂಮಿಯಲ್ಲಿ ಮಲಗಿದ್ದರು, ಅಲ್ಲಿ ಅವರು ಮೆಕ್ಕೆಜೋಳ ಬೆಳೆದಿದ್ದು, ಕಾಡು ಪ್ರಾಣಿಗಳಿಂದ ಬೆಳೆಯನ್ನು ಕಾಪಾಡುತ್ತಿದ್ದರು ಎಂದು ಹೇಳಿದ್ದಾರೆ.

ಚಾಮರಾಜನಗರ: ಬೇಟೆಗಾರರ ಮೇಲೆ ಅರಣ್ಯ ಸಿಬ್ಬಂದಿ ಗುಂಡಿನ ದಾಳಿ; ಮೂವರು ಸಾವು
ರಾಜ್ಯ

ಚಾಮರಾಜನಗರ: ಬೇಟೆಗಾರರ ಮೇಲೆ ಅರಣ್ಯ ಸಿಬ್ಬಂದಿ ಗುಂಡಿನ ದಾಳಿ; ಮೂವರು ಸಾವು

ಕಾಡಿಗೆ ಅಕ್ರಮವಾಗಿ ಪ್ರವೇಶಿಸಿದ್ದ ಕೆಲವರು ಕಾಡುಪ್ರಾಣಿಯನ್ನು ಬೇಟೆಯಾಡಿ, ಮಾಂಸ ಬೇರ್ಪಡಿಸುತ್ತಿದ್ದ ವೇಳೆ ಗಸ್ತಿನಲ್ಲಿದ್ದ ಕಾವೇರಿ ವನ್ಯಜೀವಿಧಾಮದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ .

ಮಡಿಕೇರಿ: ಅರಣ್ಯಾಧಿಕಾರಿಗಳ ಪೆಲೆಟ್ ಗನ್‌ ಏಟಿನಿಂದ ಗಾಯ; ಚಿಕಿತ್ಸೆ ಪಡೆಯಲು ಯತ್ನಿಸಿದ ಇಬ್ಬರು ಬೇಟೆಗಾರರ ಬಂಧನ
ರಾಜ್ಯ

ಮಡಿಕೇರಿ: ಅರಣ್ಯಾಧಿಕಾರಿಗಳ ಪೆಲೆಟ್ ಗನ್‌ ಏಟಿನಿಂದ ಗಾಯ; ಚಿಕಿತ್ಸೆ ಪಡೆಯಲು ಯತ್ನಿಸಿದ ಇಬ್ಬರು ಬೇಟೆಗಾರರ ಬಂಧನ

ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪೆಲೆಟ್ ನಿಂದ ಗಾಯಗಳಾಗಿ ಚಿಕಿತ್ಸೆ ಪಡೆಯಲು ಯತ್ನಿಸಿದ ಇಬ್ಬರು ಶಂಕಿತ ಬೇಟೆಗಾರರನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಬಂಧಿಸಿದ್ದಾರೆ.

ಮ್ಯಾನ್ಮಾರ್ ನ 6 ಬೇಟೆಗಾರರು ಅಂಡಮಾನ್ ಅರಣ್ಯದಲ್ಲಿ ಆಹಾರ ಸಿಗದೇ ಸಾವು
ದೇಶ

ಮ್ಯಾನ್ಮಾರ್ ನ 6 ಬೇಟೆಗಾರರು ಅಂಡಮಾನ್ ಅರಣ್ಯದಲ್ಲಿ ಆಹಾರ ಸಿಗದೇ ಸಾವು

ಮ್ಯಾನ್ಮಾರ್ ನ 6 ಬೇಟೆಗಾರರು ಅಂಡಮಾನ್ ಅರಣ್ಯದಲ್ಲಿ ಆಹಾರ ಸಿಗದೇ ಸಾವನ್ನಪ್ಪಿದ್ದಾರೆ.

ತುಮಕೂರು: ನವಿಲು ಭೇಟೆಯಾಡಿ, ಮಾಂಸ ತಿಂದ ಮೂವರ ಬಂಧನ
ರಾಜ್ಯ

ತುಮಕೂರು: ನವಿಲು ಭೇಟೆಯಾಡಿ, ಮಾಂಸ ತಿಂದ ಮೂವರ ಬಂಧನ

ಪಂಡಿತನಹಳ್ಳಿ ಗ್ರಾಮದ ಸಮೀಪದ ಮಾರನಾಯಕನಪಾಳ್ಯದಲ್ಲಿರುವ ಇಟ್ಟಿಗೆ ಭಟ್ಟಿಯಲ್ಲಿ ನವಿಲು ಭೇಟೆಯಾಡಿ ಅದರ ಮಾಂಸವನ್ನು ತಿನ್ನುತ್ತಿದ್ದ ಮೂವರು ಕಾರ್ಮಿಕರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಒಡಿಶಾದ ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಬಂಧಿತ ಆರೋಪಿಗಳು. 

ಹಿರಿಯೂರು ಬಳಿ ಅರಣ್ಯಾಧಿಕಾರಿಗಳ ಭರ್ಜರಿ ಬೇಟೆ: 7 ಮಂದಿ ಕಳ್ಳ ಬೇಟೆಗಾರರ ಬಂಧನ
ರಾಜ್ಯ

ಹಿರಿಯೂರು ಬಳಿ ಅರಣ್ಯಾಧಿಕಾರಿಗಳ ಭರ್ಜರಿ ಬೇಟೆ: 7 ಮಂದಿ ಕಳ್ಳ ಬೇಟೆಗಾರರ ಬಂಧನ

ಹಿರಿಯೂರು ತಾಲೂಕಿನ ಗೌಡನಹಳ್ಳಿ ಅರಣ್ಯ ಪ್ರದೇಶದ ಸರಹದ್ದಿನಲ್ಲಿ ಬೇಟೆಯಾಡಲು ಸಜ್ಜಾಗಿದ್ದ ಹೈಪ್ರೊಫೈಲ್ ವೃತ್ತಿಪರ ಏಳು ಮಂದಿ ವನ್ಯಜೀವಿ ಬೇಟೆಗಾರರನ್ನು ಪೊಲೀಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ ಭಾನುವಾರ ಬಂಧಿಸಿದ್ದು, ಅವರಿಂದ ವಿದೇಶಿ ಗನ್'ಗಳು, ಅಪಾರ ಪ್ರಮಾಣದ ಕಾಟ್ರಿಜ್'ಗಳು ಮತ್ತು ಮೂರು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. 

ಬೆಂಗಳೂರು: ನಾಗರಹೊಳೆ ಹುಲಿ ಹಂತಕರನ್ನು ಪತ್ತೆ ಹಚ್ಚಿದ 'ರಾಣಾ'
ರಾಜ್ಯ

ಬೆಂಗಳೂರು: ನಾಗರಹೊಳೆ ಹುಲಿ ಹಂತಕರನ್ನು ಪತ್ತೆ ಹಚ್ಚಿದ 'ರಾಣಾ'

ನಾಗರಹೊಳೆ  ಹುಲಿ ಸಂರಕ್ಷಣಾ ಪ್ರದೇಶದಲ್ಲಿ 5 ವರ್ಷದ ಗಂಡು ಹುಲಿಯನ್ನು ಕೊಂದಿದ್ದ ಹಂತಕರನ್ನು ಪತ್ತೆ ಹಚ್ಚಲು ಅರಣ್ಯ ಇಲಾಖೆಯ ಜರ್ಮನ್ ಶೆಪರ್ಡ್ ನಾಯಿ ರಾಣಾ ಸಹಾಯ ಮಾಡಿದೆ.

ಬೇಟೆಗಾರರಿಗೆ ವರವಾದ ಲಾಕ್ ಡೌನ್: ಅಭಯಾರಣ್ಯಗಳಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪ್ರಾಣಿಗಳ ಕಳ್ಳಬೇಟೆ!
ರಾಜ್ಯ

ಬೇಟೆಗಾರರಿಗೆ ವರವಾದ ಲಾಕ್ ಡೌನ್: ಅಭಯಾರಣ್ಯಗಳಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪ್ರಾಣಿಗಳ ಕಳ್ಳಬೇಟೆ!

ಕೊರೋನಾ ಲಾಕ್ ಡೌನ್ ಸೋಂಕು ತಡೆಗಟ್ಟುವಲ್ಲಿ ಸಹಾಯವಾಗುತ್ತೋ ಇಲ್ಲವೋ ಗೊತ್ತಿಲ್ಲ, ಆದರೆ ನಾಗರಹೊಳೆ ಹುಲಿ ಅಭಯಾರಣ್ಯದಲ್ಲಿ ಬೇಟೆಗಾರರಿಗೆ ಅನುಕೂಲವಾಗಿರುವುದಂತೂ ಸುಳ್ಳಲ್ಲ.

ಕಾಡುಪ್ರಾಣಿ ಎಂದು ಗೆಳಯನಿಗೇ ಗುಂಡು ಹಾರಿಸಿದ 'ಕಳ್ಳ ಬೇಟೆಗಾರರು'!
ರಾಜ್ಯ

ಕಾಡುಪ್ರಾಣಿ ಎಂದು ಗೆಳಯನಿಗೇ ಗುಂಡು ಹಾರಿಸಿದ 'ಕಳ್ಳ ಬೇಟೆಗಾರರು'!

ಬೇಟೆಗೆ ಎಂದು ತೆರಳಿದ್ದ ಯುವಕರ ಗುಂಪು ಕಾಡು ಪ್ರಾಣಿ ಎಂದು ತಿಳಿದು ತಮ್ಮ ಸ್ಮೇಹಿತನಿಗೇ ಗುಂಡು ಹಾರಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.