ಕ್ರಿಕೆಟ್ಬೇಬಿ ಸಿಟ್ಟರ್ ಗೆ ಫುಲ್ ಡಿಮ್ಯಾಂಡ್: ರೋಹಿತ್ ಬಳಿಕ ತಮಗೂ ರಿಷಬ್ ಪಂತ್ ಬೇಕು ಎಂದ ಆಸಿಸ್ ನಾಯಕನ ಪತ್ನಿ!
ಟೀಂ ಇಂಡಿಯಾ ಉದಯೋನ್ಮುಖ ಆಟಗಾರ ರಿಷಬ್ ಪಂತ್ ರನ್ನು ಆಸ್ಟ್ರೇಲಿಯಾದ ಟೆಸ್ಟ್ ತಂಡ ನಾಯಕ ಟಿಮ್ ಪೈನ್ ಅದ್ಯಾವ ಸಂದರ್ಭದಲ್ಲಿ ಬೇಬಿ ಸಿಟ್ಟರ್ ಎಂದು ಕರೆದರೋ ಏನೋ.. ಅದಿನಿಂದಲೇ ರಿಷಬ್ ಪಂತ್ ಅದೃಷ್ಟ ಖುಲಾಯಿಸಿದೆ.