ದೇಶಬೇರೆ ಕೋವಿಡ್ ಲಸಿಕೆಯ ಎರಡನೇ ಡೋಸ್ ತೆಗೆದುಕೊಂಡರೆ ಪ್ರತಿಕೂಲ ಪರಿಣಾಮ ಆಗಲ್ಲ: ಕೇಂದ್ರ ಸರ್ಕಾರ
ಬೇರೆ ಕೋವಿಡ್ ಲಸಿಕೆಯ ಎರಡನೇ ಡೋಸ್ ತೆಗೆದುಕೊಂಡರೆ ಯಾವುದೇ ಗಮನಾರ್ಹ ಪರಿಣಾಮ ಆಗುವ ಸಾಧ್ಯತೆ ಇಲ್ಲ. ಆದರೆ, ಈ ದೃಢವಾದ ಅಭಿಪ್ರಾಯಕ್ಕೆ ಹೆಚ್ಚಿನ ಪರಿಶೀಲನೆ ಮತ್ತು ತಿಳುವಳಿಕೆ ಅಗತ್ಯವಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.