ದೇಶಬಿಲ್ಕಿಸ್ ಬಾನೊ ಕೇಸ್: ಆರೋಪಿಗಳ ಬಿಡುಗಡೆ ವಿರುದ್ಧದ ಅರ್ಜಿ, ವಿಚಾರಣೆಯಿಂದ ಹಿಂದೆ ಸರಿದ 'ಸುಪ್ರೀಂ' ನ್ಯಾಯಮೂರ್ತಿ
2002ರ ಗುಜರಾತ್ ಹಿಂಸಾಚಾರದ ವೇಳೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿ, ಕುಟುಂಬ ಸದಸ್ಯರನ್ನು ಹತ್ಯೆ ಮಾಡಿದ್ದ 11 ಆರೋಪಿಗಳ ಬಿಡುಗಡೆ ವಿರುದ್ಧ ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬೆಲಾ ಎಂ.ತ್ರಿವೇದಿ ಮಂಗಳವಾರ ಹಿಂದೆ ಸರಿದಿದ್ದಾರೆ.