ರಾಜ್ಯಹಾಸನ: ಗಣೇಶ ಮೂರ್ತಿಗೆ ಚಪ್ಪಲಿ ಹಾರ ಪ್ರಕರಣ; ಶಂಕಿತ ಮಹಿಳೆ ಬಂಧಿಸಿದ ಪೊಲೀಸರು!
ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣಕ್ಕೆ ಸಂಬಂಧ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಹಾಸನದ ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣ ಮುಂಭಾಗದ ಬೇಲೂರು ಪುರಸಭೆ ಆವರಣದಲ್ಲಿರುವ ಶ್ರೀ ವಿದ್ಯಾಗಣಪತಿ ದೇವಾಲಯದಲ್ಲಿ ಈ ಘಟನೆ ನಡೆದಿತ್ತು.