ದೇಶದೀಪಿಕಾ 'ಬೇಷರಂ' ಹಾಡಿಗೆ ಮಧ್ಯ ಪ್ರದೇಶ ಗೃಹ ಸಚಿವ ಕಿಡಿ, ಪಠಾಣ್ ಚಿತ್ರ ನಿಷೇಧಿಸುವ ಎಚ್ಚರಿಕೆ
ಮಧ್ಯ ಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಪಠಾಣ್ ಚಿತ್ರದ 'ಬೇಷರಂ ರಂಗ್' ಹಾಡಿನಲ್ಲಿ ದೀಪಿಕಾ ಪಡುಕೋಣೆ ಅವರ ಬಟ್ಟೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮಧ್ಯ ಪ್ರದೇಶದಲ್ಲಿ ಪಠಾಣ್ ಚಿತ್ರಕ್ಕೆ ನಿಷೇಧ...