ಬಾಲಿವುಡ್'ಪಠಾಣ್' ಸಿನಿಮಾದ ಬೇಷರಮ್ ರಂಗ್ ಹಾಡಿನಲ್ಲಿ ಮೈ ಚಳಿ ಬಿಟ್ಟು ಕುಣಿದ ದೀಪಿಕಾ-ಶಾರುಖ್!
ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ನಟನೆಯ ಬಹು ನಿರೀಕ್ಷಿತ ಪಠಾಣ್ ಸಿನಿಮಾದ ಬೇಷರಮ್ ರಂಗ್ ಹಾಡು ರಿಲೀಸ್ ಆಗಿದೆ. ಬೇಷರಮ್ ರಂಗ್.. ಹಾಡು ಸೋಮವಾರ ಬಿಡುಗಡೆ ಆಗಿದೆ. ದೀಪಿಕಾ ಪಡುಕೋಣೆ ಮೈಚಳಿ ಬಿಟ್ಟು ಸೊಂಟ ಬಳುಕಿಸಿದ್ದಾರೆ