ಬೇಹುಗಾರಿಕೆ ಪ್ರಕರಣ

'ಪಾಕ್' ಪರ ಬೇಹುಗಾರಿಕೆ: ಒಡಿಶಾ ಯುಟ್ಯೂಬರ್ ಜ್ಯೋತಿ ಮಲ್ಹೋತ್ರಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ಹಿಸಾರ್ ಪೊಲೀಸರು ಮೇ 16ರಂದು ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಮಲ್ಹೋತ್ರಾ ಅವರನ್ನು ಬಂಧಿಸಿದರು.

ಮೈಸೂರು: ಪಾಕ್ ಪರ ಬೇಹುಗಾರಿಕೆ ಪ್ರಕರಣ; ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿ ಬಂಧಿಸಿದ NIA
ಹೈದರಾಬಾದ್ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಘೋಷಿತ ಅಪರಾಧಿ ನೂರುದ್ದೀನ್ ಅಲಿಯಾಸ್ ರಫಿ ಎಂಬಾತನನ್ನು ಬಂಧಿಸಿದೆ.

ಪಾಕ್ ಮಹಿಳಾ ಸ್ಪೈ ಹನಿಟ್ರ್ಯಾಪ್: ರಹಸ್ಯ ಮಾಹಿತಿ ರವಾನಿಸುತ್ತಿದ್ದ ವಿದೇಶಾಂಗ ಸಚಿವಾಲಯದ ಚಾಲಕನ ಬಂಧನ!
ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಹನಿಟ್ರ್ಯಾಪ್ ಮೂಲಕ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಚಾಲಕನನ್ನು ತನ್ನ ಬಲೆಗೆ ಬೀಳಿಸಿದ್ದು ಭಾರತದ ಗೌಪ್ಯ ಹಾಗೂ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಡಿ ಆರ್ ಡಿ ಒ ಬೇಹುಗಾರಿಕೆ: ಪಾಕಿಸ್ತಾನದ ಹನಿ ಟ್ರ್ಯಾಪ್ ಲಿಂಕ್ ಪತ್ತೆಹಚ್ಚಿದ ಒಡಿಶಾ ಕ್ರೈಂ ಬ್ರ್ಯಾಂಚ್
ಅರೋಪಿ ಮಹಿಳೆಗೆ ಸಂಬಂಧಿಸಿದ ಫೇಸ್ ಬುಕ್ ಖಾತೆಯನ್ನು ಪಾಕಿಸ್ತಾನ ನೆಲದಿಂದ ನಿಯಂತ್ರಿಸಲಾಗುತ್ತಿತ್ತು ಎನ್ನುವ ಆಘಾತಕಾರಿ ಸಂಗತಿ ಇದೀಗ ಬೆಳಕಿಗೆ ಬಂದಿದೆ.

ಬೇಹುಗಾರಿಕೆ ಪ್ರಕರಣ: ಸಮಾಜವಾದಿ ಪಕ್ಷ ನಾಯಕನ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ
ಬೇಹುಗಾರಿಕೆ ಆರೋಪ ಹೊತ್ತು ಬಂಧನಕ್ಕೊಳಗಾಗಿರುವ ಸಮಾಜವಾದಿ ಪಕ್ಷದ ನಾಯಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬಿಜೆಪಿ ಭಾನುವಾರ ಆಗ್ರಹಿಸಿದೆ...

ಬೇಹುಗಾರಿಕೆ ಪ್ರಕರಣ: ಸಮಾಜವಾದಿ ಪಕ್ಷದ ಎಂಪಿ ಆಪ್ತ ಕಾರ್ಯದರ್ಶಿ ಬಂಧನ
ಬೇಹುಗಾರಿಕೆ ಆರೋಪದಲ್ಲಿ ಸಮಾಜವಾದಿ ಪಕ್ಷದ ಸಂಸದನ ಆಪ್ತ ಕಾರ್ಯದರ್ಶಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ...

