ಬೈಕರ್

ಬೆಂಗಳೂರಿನಲ್ಲಿ ಭೀಕರ ಅಪಘಾತ: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರ ದುರ್ಮರಣ!
ಬೈಕ್ ಗೆ ಬಿಎಂಟಿಸಿ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನೈಸ್ ರೋಡ್ ಮಾಗಡಿ ಜಂಕ್ಷನ್ ಬಳಿ ನಡೆದಿದೆ.

ಊಟದ ಬುತ್ತಿ ಕೊಟ್ಟು ವಾಪಸಾಗುತ್ತಿದ್ದಾಗ ಬಸ್ಸು ಡಿಕ್ಕಿ: ಬೈಕ್ ಸವಾರ ಸಾವು
ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಸಾಪುರ ಗ್ರಾಮದ ನೆಗಳೂರು ಕ್ರಾಸ್ ಬಳಿ ಸಂಭವಿಸಿದೆ.

ಬೆಂಗಳೂರು: ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಶ್ನಿಸಿದ ಪಿಎಸ್ ಐ ಮೇಲೆ ಹಲ್ಲೆ
ಕರ್ತವ್ಯನಿರತ ಪೋಲೀಸರ ಮೇಲೆ ಹಲ್ಲೆ ನಡೆಸುವ ಪ್ರವೃತ್ತಿ ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ವ್ಯಾಪಕವಾಗುತ್ತಿದೆ.. ಬೊಮ್ಮನಹಳ್ಳಿ ಜಂಕ್ಷನ್‌ನಲ್ಲಿ ಶುಕ್ರವಾರ ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸುತ್ತಿದ್ದ ಒಬ್ಬನನ್ನು ಹಿಡಿದ ನಂತರಟ್ರಾಫಿಕ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ನನ್ನು ಐದು ಜನರ ಗುಂಪು ಥಳಿಸಿ ಹಲ್ಲೆ ನಡೆಸಿದೆ.

ನೋ ಪಾರ್ಕಿಂಗ್: ಬೈಕ್ ತೆಗಿ ಅಂದಿದ್ದಕ್ಕೆ ಮೈ ಮುಟ್ಟಿದ ಸವಾರ, ಲೇಡಿ ಕಾನ್‌ಸ್ಟೇಬಲ್ ಮಾಡಿದ್ದೇನು?
ನೋ ಪಾರ್ಕಿಂಗ್ ನಲ್ಲಿ ಬೈಕ್ ನಲ್ಲಿದ್ದ ಸವಾರನಿಗೆ ಬೈಕ್ ತೆಗೆಯಿರಿ ಎಂದು ಹೇಳಿದ್ದಕ್ಕೆ ಲೇಡಿ ಕಾನ್‌ಸ್ಟೇಬಲ್ ಮೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಸವಾರನನ್ನು ಬಂಧಿಸುವಲ್ಲಿ...

ಒನ್ ವೇಯಲ್ಲಿ ಬರುತ್ತಿದ್ದ ಬಿಎಂಟಿಸಿ ಬಸ್ ತಡೆದು ಹಿಂದಕ್ಕೆ ಕಳುಹಿಸಿದ ಬೈಕ್ ಸವಾರ, ವಿಡಿಯೋ ವೈರಲ್!
ಸಂಚಾರಿ ನಿಯಮಗಳನ್ನು ಕೇವಲ ಸಾರ್ವಜನಿಕರು ಪಾಲಿಸುವುದಲ್ಲ. ಸರ್ಕಾರಿ ಸಂಸ್ಥೆಗಳು ಪಾಲಿಸಬೇಕು. ಹೀಗೆ ಸಂಚಾರಿ ನಿಯಮವನ್ನು ಉಲ್ಲಂಘಿಸಿ ಒನ್ ವೇಯಲ್ಲಿ ಬರುತ್ತಿದ್ದ...

