ರಾಜ್ಯಕೋವಿಡ್-19 ಎರಡನೇ ಅಲೆ: ಆ್ಯಂಬುಲೆನ್ಸ್ ಚಾಲಕರಾಗಿ ನೆರವಿಗೆ ನಿಂತ ಬೈಕರ್ ಬ್ರದರ್ಸ್!
ದೇಶದಲ್ಲಿ ಮಾರಕ ಕೊರೋನಾ ಸಾಂಕ್ರಾಮಿಕದ ಎರಡನೇ ಅಲೆಯಿಂದಾಗಿ ಜನ ಸಂಕಷ್ಟಕ್ಕೆ ಸಿಲುಕಿದ್ದು, ಈ ಬಿಕ್ಕಿಟ್ಟಿನ ಸಂದರ್ಭದಲ್ಲಿ ಜನರಿಗೆ ನೆರವಾಗಲು ಹವ್ಯಾಸಿ ಬೈಕ್ ರೈಡರ್ಸ್ ಸಹೋದರರು ಇದೀಗ ಆ್ಯಂಬುಲೆನ್ಸ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.