ದೇಶದೆಹಲಿ: ಚಳಿ ಕಾಯಿಸಿಕೊಳ್ಳಲು ಸ್ಪ್ಲೆಂಡರ್ ಬೈಕ್ಗೆ ಬೆಂಕಿ ಹಚ್ಚಿದ ವ್ಯಕ್ತಿಯ ಬಂಧನ!
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಳಿ ಹೆಚ್ಚುತ್ತಿದ್ದು, ನಗರದ ಪುಲ್ ಪ್ರಹ್ಲಾದ್ಪುರ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಚಳಿ ಕಾಯಿಸಿಕೊಳ್ಳಲು ಮೋಟಾರ್ ಸೈಕಲ್ಗೆ ಬೆಂಕಿ ಹಚ್ಚಿದ ಘಟನೆ ಗುರುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.