ದೇಶಮುಂಬೈ: ಬೈಕುಲಾ ಮಹಿಳಾ ಜೈಲಿನ 39 ಕೈದಿಗಳಿಗೆ ಕೋವಿಡ್-19 ಪಾಸಿಟಿವ್
ಬೈಕುಲಾ ಮಹಿಳಾ ಜೈಲಿನಲ್ಲಿರುವ 39 ಕೈದಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಬೃಹನ್ ಮುಂಬೈ ಮಹಾನಗರ ಪಾಲಿಕೆಯಿಂದ ಈ ಜೈಲಿನ ಕೈದಿಗಳು, ಸಿಬ್ಬಂದಿ ಸೇರಿದಂತೆ ಒಟ್ಟು 120 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಈ ಪೈಕಿ 39 ಕೈದಿಗಳಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.