ಬೈಕ್ ಗೆ ಡಿಕ್ಕಿ

ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆ ದುರ್ಮರಣ
ನಗರದಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಯಮರೂಪಿಯಾಗಿ ಬಂದ ಕೆಎಸ್ ಆರ್ ಟಿಸಿ ಬಸ್ ಮಹಿಳೆಯೊಬ್ಬರ ಜೀವ ಬಲಿ ಪಡೆದಿದೆ.

ಬೈಕ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಮಹಿಳೆ ಸಾವು, ಕಳೆದ ಐದು ತಿಂಗಳಲ್ಲಿ ಐದನೇ ಘಟನೆ
ಬಿಬಿಎಂಪಿ ಕಸದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 37 ವರ್ಷದ ಮಹಿಳೆಯೊಬ್ಬರು ಸಾವನ್ನಪಿರುವ ಘಟನೆ ನಾಗರಭಾವಿ ರಸ್ತೆಯಲ್ಲಿ ನಡೆದಿದೆ. ಬಿಬಿಎಂಪಿ ಕಸದ ಲಾರಿ ಡ್ರೈವರ್ ಗಳಿಗೆ ಸುರಕ್ಷಿತ ಚಾಲನೆ ಬಗ್ಗೆ ಸಂಚಾರಿ ಪೊಲೀಸರು ಅರಿವು ಮೂಡಿಸುತ್ತಿದ್ದರೂ ಕಳೆದ ಐದು ತಿಂಗಳಲ್ಲಿ ಸಂಭವಿಸಿರುವ ಐದನೇ ಘಟನೆ ಇದಾಗಿದೆ.

