ರಾಜ್ಯಯಾದಗಿರಿ: ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ; ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರ ದುರ್ಮರಣ, ಗ್ರಾಮದಲ್ಲಿ ಸ್ಮಶಾನ ಮೌನ!
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಡಿಕ್ಕಿಯಾಗಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿಯ ಸುರಪುರದ ತಿಂಥಣಿ ಬಳಿ ಐವರು ತೆರಳುತ್ತಿದ್ದ ಬೈಕ್ ಗೆ ಬಸ್ ಹೊಡೆದಿತ್ತು.