ಬೈಕ್ ಟ್ಯಾಕ್ಸಿ ನಿಷೇಧ

ಬೈಕ್ ಟ್ಯಾಕ್ಸಿ ನಿಷೇಧ: ಗಿಗ್ ಕಾರ್ಮಿಕರ ಕಾನೂನಿನ ಬಗ್ಗೆ ಸ್ಪಷ್ಟತೆ ಕೇಳಿದ ಹೈಕೋರ್ಟ್
ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಅವರು, ಸರ್ಕಾರ ಇತ್ತೀಚೆಗೆ ಕರ್ನಾಟಕ ಆ್ಯಪ್ ಆಧಾರಿತ ಗಿಗ್ ವರ್ಕರ್ಸ್ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಕಾಯ್ದೆ, 2025 ಅನ್ನು ಜಾರಿಗೊಳಿಸಿದೆ ಎಂದು ಪೀಠಕ್ಕೆ ತಿಳಿಸಿದರು.

ಬೈಕ್ ಟ್ಯಾಕ್ಸಿ ಸೇವೆ: ಹೊರ ರಾಜ್ಯಗಳಲ್ಲಿ ಅಧ್ಯಯನಕ್ಕೆ ಸಾರಿಗೆ ಇಲಾಖೆ ಮುಂದು
ನಂತರ ಸಮಗ್ರ ವರದಿಯನ್ನು ಸಿದ್ಧಪಡಿಸಲು ತೀರ್ಮಾನಿಸಲಾಗಿದ್ದು, ಇದು ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳ ಭವಿಷ್ಯವನ್ನು ನಿರ್ಧರಿಸುವ ಸಾಧ್ಯತೆಯಿದೆ.

ಬೆಂಗಳೂರು: ಮಹಿಳಾ ಪ್ರಯಾಣಿಕಳಿಗೆ ರಸ್ತೆ ಮಧ್ಯೆ ಕಪಾಳಕ್ಕೆ ಹೊಡೆದ Rapido ಬೈಕ್ ಸವಾರ, Video Viral
ಅತಿವೇಗದ ಚಾಲನೆ ಬಗ್ಗೆ ದೂರು ನೀಡಿದ್ದಕ್ಕೆ ಆಕ್ರೋಶಗೊಂಡ Rapido ಬೈಕ್ ಸವಾರ ಮಹಿಳಾ ಪ್ರಯಾಣಿಕಳಿಗೆ ರಸ್ತೆ ಮಧ್ಯೆ ಕಪಾಳಮೋಕ್ಷ ಮಾಡಿದ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಜೂನ್ 16 ರಿಂದ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಣೆ
ಅರ್ಜಿದಾರರಾದ ಓಲಾ ಮತ್ತು ಉಬರ್ ಮತ್ತು ಪ್ರತಿವಾದಿ (ಸಾರಿಗೆ ಇಲಾಖೆ) ಜೂನ್ 20 ರೊಳಗೆ ಅರ್ಹತೆಯ ಆಧಾರದ ಮೇಲೆ ತಮ್ಮ ಸಲ್ಲಿಕೆಗಳನ್ನು ಸಲ್ಲಿಸುವಂತೆ ನಿರ್ದೇಶಿಸಿತು.

ಬೈಕ್ ಟ್ಯಾಕ್ಸಿ ನಿಷೇಧ ಜಾರಿಗೆ ಸರ್ಕಾರ ಮುಂದು: ಸವಾರರ ಜೀವನೋಪಾಯಕ್ಕೆ ಪೆಟ್ಟು..!
ಏಪ್ರಿಲ್ 2 ರಂದು ಆದೇಶ ಹೊರಡಿಸಿದ್ದ ಕರ್ನಾಟಕ ಹೈಕೋರ್ಟ್, ಬೈಕ್ ಟ್ಯಾಕ್ಸಿಗಳ ಎಲ್ಲಾ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲು ಆರು ವಾರಗಳ ಕಾಲಾವಕಾಶ ನೀಡಿತ್ತು.

