ಬೈಕ್ ಟ್ಯಾಕ್ಸಿಗಳ ಸೇವೆ ಸ್ಥಗಿತ

ಕರ್ನಾಟಕ ಹೈಕೋರ್ಟ್ ಸ್ಪಷ್ಟೀಕರಣ: ಮತ್ತೆ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ಪ್ರಯಾಣಿಕರಿಗೆ ಸಂಕಷ್ಟ
ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳನ್ನು ನಿರ್ವಹಿಸಲು ಅಗ್ರಿಗೇಟರ್ಗಳಿಗೆ ಅನುಮತಿ ನೀಡುವ ಯಾವುದೇ ಆದೇಶವನ್ನು ಹೊರಡಿಸಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರಿನಲ್ಲಿ ಇಂದಿನಿಂದ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ
ದಯವಿಟ್ಟು ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಅವಕಾಶ ನೀಡಿ ಎಂದು ಮೋಹನದಾಸ್ ಪೈ ಅವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ X ನಲ್ಲಿ ಮನವಿ ಮಾಡಿದ್ದಾರೆ.

