ಬೈಕ್ ಡಿಕ್ಕಿ

ಬೀದರ್: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಐದು ವರ್ಷದ ಮಗು ಸೇರಿ ಸವಾರರಿಬ್ಬರು ದಾರುಣ ಸಾವು!
ಘಟನೆಯಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ ಮತ್ತು ಗಾಯಾಳುಗಳನ್ನು ಬ್ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ರಾಮನಗರ: ಬೈಕ್‌ಗೆ KSRTC ಬಸ್ ಡಿಕ್ಕಿ; ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಮೂವರು ದುರ್ಮರಣ
ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೊಸ ವರ್ಷ ದಿನವೇ ಅಪಘಾತ: ಪ್ರತ್ಯೇಕ ಘಟನೆಗಳಲ್ಲಿ ಮೂವರು ಸಾವು
ಹೊಸ ವರ್ಷದ ಮತ್ತಿನಲ್ಲಿ ಕಾರಿಗೆ ಕಲ್ಲು ಹೊಡೆದು ಬೈಕ್ ಸವಾರ ಪರಾರಿಯಾಗುತ್ತಿದ್ದ. ಇದರಿಂದ ಸಿಟ್ಟಗೆದ್ದ ಕಾರು ಚಾಲಕ ಬೈಕ್ ಚೇಸ್ ಮಾಡಿಕೊಂಡು ಬಂದಿದ್ದ.

ವಿಜಯಪುರ: ಬೈಕ್, ಮರಕ್ಕೆ ಟೆಂಪೊ ಟ್ರಾವೆಲರ್ ಡಿಕ್ಕಿ, 4 ಸಾವು
ಟೆಂಪೊ ಟ್ರಾವೆಲರ್‌ವೊಂದು ಬೈಕ್‌ಗೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸೇರಿದಂತೆ...

ಬೈಕ್ ಗೆ ಗೋವಾ ಶಾಸಕ ಕಾರು ಡಿಕ್ಕಿ: ಸವಾರ ಸಾವು
ಗೋವಾದ ಬಿಜೆಪಿ ಶಾಸಕ ಸುಭಾಷ್ ಪಲ್ ದೇಸಾಯಿ ಅವರು ಚಲಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ...

