ರಾಜ್ಯಬೆಂಗಳೂರು: ಐಷಾರಾಮಿ ಬಿಎಂಡಬ್ಲ್ಯೂ ಕಾರಿನ ಗಾಜು ಒಡೆದು 13 ಲಕ್ಷ ರೂ. ಎಗರಿಸಿದ ಕಳ್ಳರು!
ಬೈಕ್ ನಲ್ಲಿ ಬಂದ ಇಬ್ಬರು ಕಳ್ಳರು ನಿಂತಿದ್ದ ಐಷಾರಾಮಿ ಬಿಎಂಡಬ್ಲ್ಯೂ ಕಾರಿನ ಗಾಜನ್ನು ಒಡೆದು 13 ಲಕ್ಷ ರೂ. ಹಣವನ್ನು ಎಗರಿಸಿರುವ ಘಟನೆ ಸಜಾರ್ಪುರ ಬಳಿ ನಡೆದಿದೆ. ಸೋಂಪುರದ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ನಿಂತಿದ್ದ ಕಾರಿನ ಗಾಜು ಒಡೆಯುವ ಕಳ್ಳರು, ಹಣ ಕಳ್ಳತನ ಮಾಡುವ ದೃಶ್ಯಗಳು ಪಕ್ಕದ ಮಳಿಗೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.