ರಾಜ್ಯಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಹೆದ್ದಾರಿಯಲ್ಲಿ ಬೈಕ್-ಆಟೋಗಿಲ್ಲ ಪ್ರವೇಶ ಎಂದ ಸಂಸದ ಪ್ರತಾಪ್ ಸಿಂಹ, ಕಾರಣ ಏನು ಗೊತ್ತಾ?
ಮೈಸೂರು-ಬೆಂಗಳೂರು ದಶಪಥ ರಸ್ತೆಯಲ್ಲಿ ಸಂಚರಿಸಲು ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳಿಗೆ ಅವಕಾಶ ಇಲ್ಲ ಎಂದು ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಶುಕ್ರವಾರ ಹೇಳಿದ್ದಾರೆ.