ರಾಜ್ಯಬೆಂಗಳೂರು: 'ರೈಡ್ ಫಾರ್ ಅಪ್ಪು' ಬೈಕ್ ಮೆರವಣಿಗೆಗೆ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಚಾಲನೆ
ಪುನೀತ್ ರಾಜ್ ಕುಮಾರ್ ಅಭಿನಯದ ಜೊತೆಗೆ ತಮ್ಮ ಸಮಾಜಮುಖಿ ಕಾರ್ಯಗಳ ಮೂಲಕ ಜನಸೇವೆಯಲ್ಲಿ ತೊಡಗಲು ಸದಾ ಪ್ರೇರಕ ಶಕ್ತಿಯಾಗಿ ಚಿರಾಯುವಾಗಿರುತ್ತಾರೆ ಎಂದು ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ.