ಬೈಕ್ ರ‍್ಯಾಲಿ

ಉಡುಪಿ: ಶೋಭಾ ಕರಂದ್ಲಾಜೆಗೆ ಠಕ್ಕರ್; ಸ್ಥಳೀಯ ಅಭ್ಯರ್ಥಿಗೆ ಬಿಜೆಪಿ ಟಿಕೆಟ್ ಗೆ ಆಗ್ರಹಿಸಿ ನಾಳೆ ಬೈಕ್ ರ‍್ಯಾಲಿ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಕಣಕ್ಕಿಳಿಯಲು ಮಾಜಿ ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್‌ಗೆ ಬಿಜೆಪಿ ಟಿಕೆಟ್‌ಗಾಗಿ ಆಗ್ರಹಿಸಿ ಮೀನುಗಾರ ಸಮುದಾಯದ ಮುಖಂಡರ ಗುಂಪು ಮಲ್ಪೆ ಏಳೂರು ಮೊಗವೀರ ಭವನದಿಂದ ಕಡಿಯಾಲದ ಜಿಲ್ಲಾ ಬಿಜೆಪಿ ಕಚೇರಿಯವರೆಗೂ ನಾಳೆ ಬೈಕ್ ರ‍್ಯಾಲಿ ನಡೆಯಲಿದೆ.

ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದ ಬಿಜೆಪಿ ನಾಯಕ ಮನೋಜ್ ತಿವಾರಿಗೆ ದಂಡ, ಕ್ಷಮೆಯಾಚನೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಮೋಟಾರ್ ಸೈಕಲ್ ರ‍್ಯಾಲಿಯಲ್ಲಿ ಹೆಲ್ಮೆಟ್ ಧರಿಸದಿದ್ದಕ್ಕಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ಮನೋಜ್ ತಿವಾರಿ ಅವರಿಗೆ ದೆಹಲಿ ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ್ದಾರೆ.

ಮಂಗಳೂರು ಬೈಕ್ ರ‍್ಯಾಲಿ: ರಾಜ್ಯ ಸರ್ಕಾರದ ವಿರುದ್ಧ ಯಡಿಯೂರಪ್ಪ ವಾಗ್ದಾಳಿ
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿದ್ದ ಬೈಕ್ ರ‍್ಯಾಲಿ ಮಂಗಳೂರಿನ ಜ್ಯೋತಿ ಸರ್ಕಲ್ ನಿಂದ ಪ್ರಾರಂಭವಾಗಿದ್ದು, ರ‍್ಯಾಲಿ ಪ್ರಾರಂಭವಾಗುತ್ತಿದ್ದಂತೆಯೇ ಪೊಲೀಸರು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.
ಉಗ್ರ ಭಟ್ಕಳ್ ಗೆ ಬಹುವಚನ, ಒಡೆಯರ್ ರನ್ನು ಏಕವಚನದಲ್ಲಿ ಸಂಬೋಧಿಸುವ ಮುಖ್ಯಮಂತ್ರಿಗಳನ್ನು ಪಡೆದಿರುವುದು ನಾಡಿನ ದುರ್ದೈವ: ತೇಜಸ್ವಿ ಸೂರ್ಯ
ಯಾಸೀನ್ ಭಟ್ಕಳ್ ನ್ನು ಬಹುವಚನದಲ್ಲಿ ಸಂಬೋಧಿಸಿ, ನಾಡು ಕಟ್ಟಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ಏಕವಚನದಲ್ಲಿ ಸಂಬೋಧಿಸುವಂತಹ ಮುಖ್ಯಮಂತ್ರಿಗಳನ್ನು ಪಡೆದಿರುವುದು ರಾಜ್ಯದ ದುರ್ದೈವ....

ಮಂಗಳೂರು ಚಲೋ: ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ; ತೀವ್ರಗೊಂಡ ಬಿಜೆಪಿ ಪ್ರತಿಭಟನೆ
ಹಿಂದೂ ಸಂಘಟನೆಯ ಕಾರ್ಯಕರ್ತರ ಕೊಲೆಯನ್ನು ಖಂಡಿಸಿ, ಪಿಎಫ್ಐ, ಎಸ್ ಡಿಪಿಐ ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಬಿಜೆಪಿ ಹಮ್ಮಿಕೊಂಡಿರುವ ಮಂಗಳೂರು ಚಲೋ ಬೈಕ್ ರ‍್ಯಾಲಿ ಗೆ ಕೆಲವೇ ಕ್ಷಣಗಳಲ್ಲಿ ಚಾಲನೆ ದೊರೆಯಲಿದೆ.

ಮಂಗಳೂರು ಚಲೋ: ಬೈಕ್ ರ‍್ಯಾಲಿ ಬೇಡ, ಕಾಲ್ನಡಿಗೆ ಜಾಥಾ ಮಾಡಿ: ಬಿಜೆಪಿಗೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಸಲಹೆ
ಹಿಂದೂ ಸಂಘಟನೆಯ ಯುವಕರ ಹತ್ಯೆಗಳನ್ನು ಖಂಡಿಸಿ, ಆ ಪ್ರಕರಣಗಳನ್ನು ಸಿಬಿಐ ಗೆ ವಹಿಸಬೇಕೆಂದು ಆಗ್ರಹಿಸಿ ಸೆ.05 ರಂದು ಬಿಜೆಪಿ ಮಂಗಳೂರು ಚಲೋ ಪ್ರತಿಭಟನೆಯ ಭಾಗವಾಗಿ ಕೈಗೊಂಡಿರುವ ಬೈಕ್ ರ‍್ಯಾಲಿ

ಮಂಗಳೂರು ಚಲೋದಿಂದ ಬಿಜೆಪಿಯವರು ಯಾವ ಸಂದೇಶ ಕೊಡ್ತಾರೆ ಎಂದು ಹೇಳಲಿ: ಹೆಚ್ ಡಿ ದೇವೇಗೌಡ
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಮಂಗಳೂರು ಚಲೋ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದು, ಮಂಗಳೂರು ಚಲೋ ಬಗ್ಗೆ ನನ್ನ ಮನಸ್ಸಲ್ಲಿ ನೋವಿದೆ ಎಂದು ಹೇಳಿದ್ದಾರೆ.

