ಬೈಕ್-ಲಾರಿ ಡಿಕ್ಕಿ

ಕಲಬುರಗಿ: ಬೈಕ್-ಲಾರಿ ಡಿಕ್ಕಿ; ಸರ್ಕಾರಿ ಶಾಲಾ ಶಿಕ್ಷಕ ಸೇರಿ ಇಬ್ಬರು ಸಾವು
ಮೃತರನ್ನು ಜಿಲ್ಲೆಯ ಕೊಲ್ಲೂರು ಗ್ರಾಮದ ಶರಣಬಸಪ್ಪ (32) ಮತ್ತು ಬಾಗಣ್ಣ (30) ಎಂದು ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಲಬುರಗಿ: ಲಾರಿ-ಬೈಕ್ ಡಿಕ್ಕಿಯಾಗಿ ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿ ಸೇರಿ ಇಬ್ಬರು ಸಾವು
ಆಳಂದ ತಾಲ್ಲೂಕಿನ ಕಡಗಂಚಿ ಕೇಂದ್ರೀಯ ವಿಶ್ವವಿದ್ಯಾಲಯದ ಎದುರಿನ ಮುಖ್ಯರಸ್ತೆಯಲ್ಲಿ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಶನಿವಾರ ವಿದ್ಯಾರ್ಥಿ ಮತ್ತು ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಬೆಂಗಳೂರು: ಲಾರಿ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದ ಬೈಕ್, ಸ್ಥಳದಲ್ಲೇ ಮೂವರು ದುರ್ಮರಣ
ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಬಳಿ ನಡೆದಿದೆ.

ಬೈಕ್-ಲಾರಿ ಮುಖಾಮುಖಿ ಡಿಕ್ಕಿ: 2 ಸಾವು
ಬೈಕ್ ಮತ್ತು ಸರಕು ಸಾಗಣೆ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಿಂದಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

