ಬೈಕ್ ಸವಾರನ ಸಾವು

ಕಡಬ: ಗೂಡ್ಸ್ ಟೆಂಪೋ ಢಿಕ್ಕಿ ; ಬೈಕ್ ಸವಾರ ಸ್ಥಳದಲ್ಲೇ ಸಾವು
ಗೂಡ್ಸ್ ಟೆಂಪೋ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ.

ಕೋಲಾರದಲ್ಲಿ ಅಕಾಲಿಕ ಮಳೆ, ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಸವಾರ ಸಾವು
ಕಳೆದ ರಾತ್ರಿ ಕೋಲಾರದಲ್ಲಿ ಅಕಾಲಿಕ ಮಳೆಯಾಗಿದ್ದು ಮಳೆ ನೀರಿನಲ್ಲಿ ದ್ವಿಚಕ್ರ ವಾಹನ ಸವಾರನೊಬ್ಬ ಕೊಚ್ಚಿಹೋಗಿರುವ ಘಟನೆ ನಡೆದಿದೆ.

