ರಾಜ್ಯಪಿಲ್ಲರ್ ದುರಂತದ ಬಳಿಕ ಈಗ ಬ್ರಿಗೇಡ್ ರಸ್ತೆಯಲ್ಲಿ ಸಿಂಕ್ ಹೋಲ್ ಸಮಸ್ಯೆ; ಬೈಕ್ ಸವಾರನಿಗೆ ಗಾಯ
ಬೆಂಗಳೂರಿನಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು ಇತ್ತೀಚೆಗೆ ಮೆಟ್ರೋ ಪಿಲ್ಲರ್ ಕುಸಿದು ಇಬ್ಬರು ಸಾವನ್ನಪ್ಪಿದ್ದ ಘಟನೆ ಬೆನ್ನಲ್ಲೇ ಬ್ರಿಗೇಡ್ ರಸ್ತೆಯಲ್ಲಿ ಸಿಂಕ್ ಹೋಲ್ (ರಸ್ತೆ ಕುಳಿ) ಸಮಸ್ಯೆ ಎದುರಾಗಿದೆ.