ಬೈಕ್ ಸವಾರರ ಸಾವು

ದೊಡ್ಡಬಳ್ಳಾಪುರ: ಬೈಕ್ಗೆ ಕ್ಯಾಂಟರ್ ಡಿಕ್ಕಿ; ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ
ಕ್ಯಾಂಟರ್ ಡಿಕ್ಕಿಯಾಗಿ ಬೈಕ್ನಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಜಿಲ್ಲೆ ಗೌರಿಬಿದನೂರು ತಾಲೂಕಿನ ಗ್ರಾಮ ಬಂದರ್ಲಹಳ್ಳಿ ಬಳಿ ನಡೆದಿದೆ.

ಹಾಸನ: ಬೈಕ್ ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ; ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ
ಬೈಕ್ ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಧಾರವಾಡ: ಬೈಕ್-ಲಾರಿ ನಡುವೆ ಭೀಕರ ಅಪಘಾತ, ಸ್ಥಳದಲ್ಲೇ ಮೂವರು ಸಾವು
ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡದ ನವಲಗುಂದ`ದಲ್ಲಿ ನಡೆದಿದೆ.

