ಬೈಕ್ ಸವಾರರು

ಚಾಮರಾಜನಗರ: ವಿದ್ಯುತ್ ತಂತಿ ತಗುಲಿ ಇಬ್ಬರು ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವು
ನಿನ್ನೆ ರಾತ್ರಿ ದ್ವಿಚಕ್ರ ವಾಹನದಲ್ಲಿ ಅಯ್ಯನಪುರ-ಹಿತ್ತಲಗುಡ್ಡೆ ರಸ್ತೆಯಲ್ಲಿ ತೆರಳುತ್ತಿದ್ದಾಗ, ವಿದ್ಯುತ್ ಕಂಬದ ಕೆಳಭಾಗದಲ್ಲಿ ಜೋತುಕೊಂಡಿದ್ದ ತಂತಿ ತಗುಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

ಪ್ರತ್ಯೇಕ ಅಪಘಾತ: ಮೂವರು ಬೈಕ್ ಸವಾರರ ದುರ್ಮರಣ
ವಿಜಯನಗರದ ಹೊಸಪೇಟೆ ತಾಲೂಕಿನ ಬುಕ್ಕಸಾಗರ ಗ್ರಾಮದಲ್ಲಿ ಬೈಕ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾನೆ

ವಿಡಿಯೋ: ದೆಹಲಿ ಕಂಟೋನ್ಮೆಂಟ್ ಬಳಿ ಗನ್ ತೋರಿಸಿ ವ್ಯಕ್ತಿಯೊಬ್ಬರ ಎಸ್‌ಯುವಿ ದರೋಡೆ ಮಾಡಿದ ಬೈಕ್ ಸವಾರರು
ರಾಷ್ಟ್ರ ರಾಜಧಾನಿಯ ಜನನಿಬಿಡ ರಸ್ತೆಯಲ್ಲಿ ಮೋಟಾರ್‌ಸೈಕಲ್‌ನಲ್ಲಿ ಬಂದ ಮೂವರು ವ್ಯಕ್ತಿಗಳು 35 ವರ್ಷದ ವ್ಯಕ್ತಿಯೊಬ್ಬರಿಂದ ಎಸ್‌ಯುವಿಯನ್ನು ದರೋಡೆ ಮಾಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಚಾಮರಾಜನಗರ: ಬೊಲೆರೋ-ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಮೂವರ ದುರ್ಮರಣ
ಕೊಳ್ಳೇಗಾಲ ತಾಲೂಕಿನ ಧನಗೆರೆ-ಸತ್ತೇಗಾಲ ಮುಖ್ಯರಸ್ತೆಯಲ್ಲಿ ಬೊಲೆರೋ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಪರಿಣಾಮ ಮೂವರು ಬೈಕ್ ಸವಾರರು ದುರ್ಮರಣ ಹೊಂದಿದ್ದಾರೆ.

ಯಾಕೆ ಇಷ್ಟು ಅವಸರ, ನಿಧಾನಕ್ಕೆ ಬೈಕ್ ಓಡಿಸಿ: ಸವಾರರಿಗೆ ಕಿಚ್ಚ ಸುದೀಪ್ ಹೇಳಿದಿಷ್ಟು!
ವೇಗವಾಗಿ ಬೈಕ್ ಓಡಿಸುತ್ತಿದ್ದ ಸವಾರರಿಗೆ ನಟ ಕಿಚ್ಚ ಸುದೀಪ್ ಯಾಕೆ ಇಷ್ಟು ಅವಸರ, ನಿಧಾನಕ್ಕೆ ಬೈಕ್ ಓಡಿಸಿ ಎಂದು ಸಲಹೆ ನೀಡಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಎದೆ ಢವ ಢವ: ಬೈಕ್‌ನಲ್ಲಿ ಹೋಗುತ್ತಿದ್ದಾಗ ದಿಢೀರ್ ದಾಳಿಗೆ ಮುಂದಾದ ಹುಲಿ, ಗಟ್ಟಿ ಗುಂಡಿಗೆಯವರಿಗೆ ಈ ವಿಡಿಯೋ!
ಬೈಕ್ ನಲ್ಲಿ ಸಂಚರಿಸುತ್ತಾ ಪ್ರಕೃತಿಯ ಸೊಬಗನ್ನು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿಯುತ್ತಿದ್ದಾಗ ದಿಢೀರ್ ಅಂತಾ ಹುಲಿಯೊಂದು ದಾಳಿಗೆ ಮುಂದಾಗಿದ್ದ ದೃಶ್ಯ ಭೀಕರವಾಗಿದ್ದು ವಿಡಿಯೋದಲ್ಲಿ ಸೆರೆಯಾಗಿದೆ.

ಬೆಂಗಳೂರು: ಕೆ.ಆರ್.ಪುರಂ, ಯಲಹಂಕ ರಸ್ತೆಗಳು ಬೈಕ್ ಸವಾರರಿಗೆ 'ಸಾವಿನ ಹಾದಿ'!
ರಾಜಧಾನಿಯ ಕೆ.ಆರ್.ಪುರಂ ಹಾಗೂ ಯಲಹಂಕದ ರಸ್ತೆಗಳು ಪಾದಚಾರಿಗಳು ಹಾಗೂ ಬೈಕ್ ಸವಾರರಿಗೆ ಸಾವಿನ ಹಾದಿಗಳಾಗಿ ಪರಿಣಮಿಸಿವೆ...

ಹೆಲ್ಮೆಟ್ ಧರಿಸದೆ ಬೈಕ್‌ನಲ್ಲಿ ತೆರಳುತ್ತಿದ್ದವರ ಮೇಲೆ ಪೊಲೀಸರಿಂದ ಶೂ ಎಸೆತ
ಹೆಲ್ಮೆಟ್ ಧರಿಸದೆ ಬೈಕ್ ನಲ್ಲಿ ಸಂಚರಿಸುತ್ತಿದ್ದ ಯುವಕರ ಮೇಲೆ ಸಂಚಾರಿ ಪೊಲೀಸರೊಬ್ಬರು ಬೂಟಿನಿಂದ ಹೊಡೆದ ವಿಡಿಯೋ ಇದೀಗ ವೈರಲ್ ಆಗಿದೆ...

ಅಥಣಿ: ಶಾಲಾ ವಾಹನ-ಬೈಕ್ ನಡುವೆ ಭೀಕರ ಅಪಘಾತ, 3 ಬೈಕ್ ಸವಾರರು ಸಾವು
ಶಾಲಾ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಬೈಕ್ ಸವಾರರು ಮೃತಪಟ್ಟಿದ್ದಾರೆ.

