ಬೈಕ್ ಸವಾರರು ಸಾವು

ಧಾರವಾಡ: ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದ ಸವಾರರ ಮೇಲೆ ಹರಿದ ಲಾರಿ, ಇಬ್ಬರ ದುರ್ಮರಣ
ಧಾರವಾಡ ಸಮೀಪ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದು ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು 35 ವರ್ಷದ ಕಿಶನ್ ಖಾನಾವಾಲೆ ಹಾಗೂ 34 ವರ್ಷದ ಕಿರಣ್ ಮೃತ ದುರ್ದೈವಿಗಳು.

ಯಲ್ಲಾಪುರ: ಇನೋವಾಗೆ ಬೈಕ್ ಡಿಕ್ಕಿ, ಮೂವರ ಪೈಕಿ ಇಬ್ಬರು ಸ್ಥಳದಲ್ಲೇ ಸಾವು!
ತ್ರಿಬಲ್ ರೈಡಿಂಗ್ ಬಂದು ಇನೋವಾ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ಯಲ್ಲಾಪುರದಲ್ಲಿ ನಡೆದಿದೆ.

