ರಾಜ್ಯಬೆಂಗಳೂರು: ಕನಕಪುರ ರಸ್ತೆಯಲ್ಲಿ ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು!
ನಾಗೇಂದ್ರ ಮತ್ತು ಮನೋಜ್ ಕನಕಪುರದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದರೆ, ಲೋಕೇಶ್ ಮತ್ತು ಗಣೇಶ್ ಕನಕಪುರ ಕಡೆಗೆ ಹೋಗುತ್ತಿದ್ದರು. ಗಣೇಶ್, ನಾಗೇಂದ್ರ ಮತ್ತು ಮನೋಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.