ರಾಜ್ಯಚನ್ನಪಟ್ಟಣದಲ್ಲಿ ಬೈಕ್ಗೆ ಡಿಕ್ಕಿ ಹೊಡೆದ ಕೆಎಸ್ಆರ್ಟಿಸಿ ಬಸ್; ತಂದೆ-ಮಗ ಸಾವು
ರಾಮನಗರ ಜಿಲ್ಲೆಯಲ್ಲಿ ಬಸ್ಸೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಚನ್ನಪಟ್ಟಣ ಸಮೀಪದ ತಿಟ್ಟಮಾರನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.