ಪಶ್ಚಿಮ ಬಂಗಾಳದ ವಿಧಾನಸಭೆಗೆ ಭಾರತಿಯ ಫುಟ್ಬಾಲ್ ತಂಡದ ಮಾಜಿ ನಾಯಕ ಬೈಚುಂಗ್ ಬುಟಿಯಾ ಟಿಎಂಸಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಇದಕ್ಕೆ ತಾಂತ್ರಿಕ ತೊಡಕು ಉಂಟಾಗಿದೆ.