ವಿದೇಶವಿಶ್ವದ ಅತಿದೊಡ್ಡ ಕ್ರಿಪ್ಟೋ ಕರೆನ್ಸಿ ವಿನಿಮಯ ಸಂಸ್ಥೆ Binance ಹ್ಯಾಕ್; 100 ಮಿಲಿಯನ್ ಡಾಲರ್ ಗಿಂತ ಹೆಚ್ಚಿನ ಮೊತ್ತ ನಷ್ಟ!
ವಿಶ್ವದ ಅತಿದೊಡ್ಡ ಕ್ರಿಪ್ಟೋಕರೆನ್ಸಿ ವಿನಿಮಯ ಸಂಸ್ಥೆ Binance ಅನ್ನು ಹ್ಯಾಕ್ ಮಾಡಲಾಗಿದ್ದು, ಇದರಿಂದ ಸುಮಾರು 100 ಮಿಲಿಯನ್ ಡಾಲರ್ ಗಿಂತಲೂ ಹೆಚ್ಚಿನ ಹಣವನ್ನು ಕಳೆದುಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.