ಬೈಪೋರ್ಜೋಯ್ ಚಂಡಮಾರುತ

ವಾರದ ಬಳಿಕ ಕೊನೆಗೂ ಕೇರಳಕ್ಕೆ ಮುಂಗಾರು ಆಗಮನ... ಜೂನ್ 10 ಅಥವಾ 11ರಂದು ಕರ್ನಾಟಕಕ್ಕೆ ಪ್ರವೇಶ
ವಾಡಿಕೆಗಿಂತ ಈ ಬಾರಿ ಒಂದು ವಾರ ತಡವಾಗಿ ಕೇರಳಕ್ಕೆ ಮಾನ್ಸೂನ್ ಮಾರುತಗಳು ಅಪ್ಪಳಿಸಿದ್ದು, 48 ಗಂಟೆಯಲ್ಲಿ ಅಂದರೆ ಜೂನ್ 10 ಅಥವಾ 11ರಂದು ಕರ್ನಾಟಕಕ್ಕೆ ಮಾನ್ಸೂನ್ ಪ್ರವೇಶ ಮಾಡಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮುಂದಿನ 36 ಗಂಟೆಗಳಲ್ಲಿ ಬೈಪಾರ್ಜಾಯ್ ಚಂಡಮಾರುತ ತೀವ್ರ: ಉತ್ತರ-ವಾಯುವ್ಯ ದಿಕ್ಕಿನತ್ತ ಚಲನೆ
ಮುಂದಿನ 36 ಗಂಟೆಗಳಲ್ಲಿ ಬೈಪಾರ್ಜಾಯ್ ಚಂಡಮಾರುತ ತೀವ್ರಗೊಳ್ಳಲ್ಲಿದ್ದು, ಮುಂಬೈ, ಗೋವಾ, ಕರ್ನಾಟಕದ ಕರಾವಳಿಯಲ್ಲಿ ತೀವ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಮಾನ ಇಲಾಖೆ ಹೇಳಿದೆ.

ಕೇರಳಕ್ಕೆ ಮುಂಗಾರು ಪ್ರವೇಶ: ಬೆಂಗಳೂರು ಸೇರಿ ರಾಜ್ಯಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ
ಒಂದು ವಾರ ತಡವಾಗಿ ಕೇರಳಕ್ಕೆ ಮಾನ್ಸೂನ್ ಮಾರುತಗಳು ಪ್ರವೇಶ ಮಾಡಿದ್ದು, ಪರಿಣಾಮ ರಾಜ್ಯದಲ್ಲೂ ಮಳೆ ಪ್ರಭಾವ ಜೊರಾಗಿರಲಿದೆ. ಪ್ರಮುಖವಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

