ರಾಜ್ಯಬೆಂಗಳೂರಿನಲ್ಲೊಂದು ವಿಚಿತ್ರ ಪ್ರಸಂಗ: ಚಿಕಿತ್ಸೆ ಫಲಿಸದೆ ಬೀದಿನಾಯಿ ಸತ್ತದ್ದಕ್ಕೆ ವೈದ್ಯರ ವಿರುದ್ಧ ದೂರು ದಾಖಲು!
ನಾಯಿಯ ಸಂತಾನ ಹರಣ ಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷದಿಂದ ಬೀದಿ ನಾಯಿಯೊಂದು ಸತ್ತಿದ್ದಕ್ಕಾಗಿ ಎನ್ಜಿಒ ಮತ್ತು ವೈದ್ಯರ ವಿರುದ್ಧ ಎಫ್ಐಆರ್ ದಾಖಲಿಸಿರುವ ಘಟನೆ ಬೆಂಗಳುರಿನ ಬೈಯಪ್ಪನಹಳ್ಳಿಯಲ್ಲಿ ನಡೆದಿದೆ.