ಬೈರತಿ ಬಸವರಾಜ್

ಬಂಧನ ಭೀತಿಯಿಂದ ಬೈರತಿ ಬಸವರಾಜ್‌ ಪಾರು: ಹೈಕೋರ್ಟ್ ಜಾಮೀನು ಮಂಜೂರು
ರಾಜ್ಯ

ಬಂಧನ ಭೀತಿಯಿಂದ ಬೈರತಿ ಬಸವರಾಜ್‌ ಪಾರು: ಹೈಕೋರ್ಟ್ ಜಾಮೀನು ಮಂಜೂರು

ಒಂದು ವೇಳೆ ಅವರನ್ನು ಬಂಧಿಸಿದರೆ ಷರತ್ತುಗಳ ಆಧಾರದಡಿ ಬಿಡುಗಡೆ ಮಾಡಬೇಕು. ಬಸವರಾಜ ಅವರು ತನಿಖೆಗೆ ಸಹಕರಿಸಬೇಕು ಎಂದು ಸಿಐಡಿಗೆ ಆದೇಶಿಸಿದೆ.

ಬಿಕ್ಲು ಶಿವು ಕೊಲೆ ಪ್ರಕರಣ: ನಿರೀಕ್ಷಣಾ ಜಾಮೀನಿಗಾಗಿ ಮತ್ತೆ ಹೈಕೋರ್ಟ್ ಕದ ತಟ್ಟಿದ ಬೈರತಿ ಬಸವರಾಜ್
ರಾಜ್ಯ

ಬಿಕ್ಲು ಶಿವು ಕೊಲೆ ಪ್ರಕರಣ: ನಿರೀಕ್ಷಣಾ ಜಾಮೀನಿಗಾಗಿ ಮತ್ತೆ ಹೈಕೋರ್ಟ್ ಕದ ತಟ್ಟಿದ ಬೈರತಿ ಬಸವರಾಜ್

ಪ್ರಕರಣದ 5ನೇ ಆರೋಪಿ ಬಿ.ಎ. ಬಸವರಾಜ ಅಲಿಯಾಸ್ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರವಷ್ಟೇ ವಜಾಗೊಳಿಸಿತ್ತು.

ರೌಡಿಶೀಟರ್ ಬಿಕ್ಲ ಶಿವ ಕೊಲೆ ಪ್ರಕರಣ: ಮತ್ತಿಬ್ಬರ ಬಂಧನ, ಬಂಧಿತರ ಸಂಖ್ಯೆ 7ಕ್ಕೆ ಏರಿಕೆ
ರಾಜ್ಯ

ರೌಡಿಶೀಟರ್ ಬಿಕ್ಲ ಶಿವ ಕೊಲೆ ಪ್ರಕರಣ: ಮತ್ತಿಬ್ಬರ ಬಂಧನ, ಬಂಧಿತರ ಸಂಖ್ಯೆ 7ಕ್ಕೆ ಏರಿಕೆ

ಶಂಕಿತರನ್ನು ಅರುಣ್ ಅಲಿಯಾಸ್ ತೇಮು ಮತ್ತು ನವೀನ್ ಎಂದು ಗುರುತಿಸಲಾಗಿದ್ದು, ಕೊಲೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರೌಡಿಶೀಟರ್ ಕೊಲೆ ಪ್ರಕರಣ: 3 ಗಂಟೆಗಳಿಗೂ ಹೆಚ್ಚು ಕಾಲ ಶಾಸಕ ಬೈರತಿ ಬಸವರಾಜ್ ವಿಚಾರಣೆ
ರಾಜ್ಯ

ರೌಡಿಶೀಟರ್ ಕೊಲೆ ಪ್ರಕರಣ: 3 ಗಂಟೆಗಳಿಗೂ ಹೆಚ್ಚು ಕಾಲ ಶಾಸಕ ಬೈರತಿ ಬಸವರಾಜ್ ವಿಚಾರಣೆ

"ವಿಚಾರಣೆಗೆ ನನ್ನನ್ನು ಕರೆಯಲಾಗಿತ್ತು. ನಾನು ಸಹಕರಿಸಿದ್ದೇನೆ. ಪೊಲೀಸರು ಮತ್ತೆ ಕರೆಯುವುದಾಗಿ ಹೇಳಿದ್ದಾರೆ. ಕರೆ ಮಾಡಿದಾಗ ನಾನು ಮತ್ತೆ ಬಂದು ವಿಚಾರಣೆಗೆ ಸಹಕರಿಸುತ್ತೇನೆ" ಎಂದು ತಿಳಿಸಿದರು.

ಕೆಆರ್ ಪುರ ಕ್ಷೇತ್ರ: ಐಟಿ ಕಾರಿಡಾರ್ ನ ಮೂಲಭೂತ ಸೌಕರ್ಯ ಕೊರತೆಯೇ ಬೈರತಿ ಬಸವರಾಜ್ ಗೆಲುವಿಗೆ ಸಮಸ್ಯೆ?
ರಾಜಕೀಯ

ಕೆಆರ್ ಪುರ ಕ್ಷೇತ್ರ: ಐಟಿ ಕಾರಿಡಾರ್ ನ ಮೂಲಭೂತ ಸೌಕರ್ಯ ಕೊರತೆಯೇ ಬೈರತಿ ಬಸವರಾಜ್ ಗೆಲುವಿಗೆ ಸಮಸ್ಯೆ?

ಕೆಆರ್ ಪುರವು ಬೆಂಗಳೂರಿನ ಪ್ರಮುಖ ಟೆಕ್ ಕಾರಿಡಾರ್‌ನ ಭಾಗವಾಗಿದ್ದು, ಹಲವಾರು ಐಟಿ ಕಂಪನಿಗಳನ್ನು ಹೊಂದಿದೆ. ಈ ಪ್ರದೇಶವು ಹಳೆಯ ಬೆಂಗಳೂರು ನಗರ ಮುನ್ಸಿಪಲ್ ಕಾರ್ಪೊರೇಶನ್‌ನ ಭಾಗವಾಗಿದ್ದು, ಅಭಿವೃದ್ಧಿ ಕಾರ್ಯಗಳು, ಟ್ರಾಫಿಕ್ ಅವ್ಯವಸ್ಥೆ, ಕೆಲವು ಕಡೆಗಳಲ್ಲಿ ಹದಗೆಟ್ಟ ರಸ್ತೆಗಳೇ ಈ ಕ್ಷೇತ್ರದ ಅಭ್ಯರ್ಥಿಗಳಿಗೆ ಸವಾಲಾಗಿದೆ.

ಸ್ವಚ್ಛ ಸರ್ವೇಕ್ಷಣೆ–2022 ರ್‍ಯಾಂಕಿಂಗ್‌ನಲ್ಲಿ ಬೆಂಗಳೂರು 28ರಿಂದ 43ನೇ ಸ್ಥಾನಕ್ಕೆ ಕುಸಿತ
ರಾಜ್ಯ

ಸ್ವಚ್ಛ ಸರ್ವೇಕ್ಷಣೆ–2022 ರ್‍ಯಾಂಕಿಂಗ್‌ನಲ್ಲಿ ಬೆಂಗಳೂರು 28ರಿಂದ 43ನೇ ಸ್ಥಾನಕ್ಕೆ ಕುಸಿತ

ಶನಿವಾರ ಬಿಡುಗಡೆಯಾದ ನಗರ ಸ್ಥಳೀಯ ಸಂಸ್ಥೆಗಳ ಸ್ವಚ್ಛ ಸರ್ವೇಕ್ಷಣೆ–2022 ರ್‍ರ್‍ಯಾಂಕಿಂಗ್‌ನಲ್ಲಿ ಬೆಂಗಳೂರು 2892.8 ಅಂಕಗಳೊಂದಿಗೆ 45 ನಗರಗಳ ಪೈಕಿ 43ನೇ ಸ್ಥಾನಕ್ಕೆ ಕುಸಿದಿದೆ. ಚೆನ್ನೈ ಮತ್ತು ಮಧುರೈ ನಂತರದ ಸ್ಥಾನಗಳಲ್ಲಿವೆ.

ವಿಧಾನಪರಿಷತ್ತಿನಲ್ಲಿ ಸಚಿವ ಬೈರತಿ ಬಸವರಾಜ್ ರಾಜೀನಾಮೆಗೆ ಬಿಗಿಪಟ್ಟು: ಪ್ರತಿಭಟನೆ ಮುಂದುವರೆಸಲು ಕೈ ಸದಸ್ಯರ ನಿರ್ಧಾರ
ರಾಜಕೀಯ

ವಿಧಾನಪರಿಷತ್ತಿನಲ್ಲಿ ಸಚಿವ ಬೈರತಿ ಬಸವರಾಜ್ ರಾಜೀನಾಮೆಗೆ ಬಿಗಿಪಟ್ಟು: ಪ್ರತಿಭಟನೆ ಮುಂದುವರೆಸಲು ಕೈ ಸದಸ್ಯರ ನಿರ್ಧಾರ

ಭೂ ಕಬಳಿಕೆ ಆರೋಪದ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ಇಂದು ಕೂಡಾ ವಿಧಾನಪರಿಷತ್ ನಲ್ಲಿ ಪ್ರತಿಭಟನೆ ಮುಂದುವರೆಸಲು ನಿರ್ಧರಿಸಿದ್ದಾರೆ.

ಗ್ರಾಪಂ ಚುನಾವಣೆ ಫಲಿತಾಂಶ ಬರುವವರೆಗೂ ಸಚಿವಾಕಾಂಕ್ಷಿಗಳು ಕಾಯಲೇಬೇಕು: ಬೈರತಿ ಬಸವರಾಜ್
ರಾಜಕೀಯ

ಗ್ರಾಪಂ ಚುನಾವಣೆ ಫಲಿತಾಂಶ ಬರುವವರೆಗೂ ಸಚಿವಾಕಾಂಕ್ಷಿಗಳು ಕಾಯಲೇಬೇಕು: ಬೈರತಿ ಬಸವರಾಜ್

ಗ್ರಾ.ಪಂ. ಚುನಾವಣೆ ಎದುರಿಸಲು ಬಿಜೆಪಿ ಸಿದ್ಧವಾಗಿದೆ. ಚುನಾವಣೆ ಶಾಂತಿಯುತವಾಗಿ ನಡೆಯಲು ಎಲ್ಲಾ ಕ್ರಮಕೈಗೊಳ್ಳಲಾಗಿದ್ದು, ಎಲ್ಲಾ ಸಚಿವರಿಗೂ ಚುನಾವಣಾ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಹೇಳಿದ್ದಾರೆ.

ಕಲಬುರ್ಗಿಗೆ 837 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ
ರಾಜ್ಯ

ಕಲಬುರ್ಗಿಗೆ 837 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ

ಕಲಬುರ್ಗಿ ನಗರಕ್ಕೆ 837 ಕೋಟಿ ರೂಪಾಯಿ ಕುಡಿಯುವ ನೀರಿನ ಯೋಜನೆಕಲಬುರ್ಗಿ ನಗರಕ್ಕೆ 24x7 ಕಾಮಗಾರಿಗೆ ಶೀಘ್ರವೇ ಶಂಕುಸ್ಥಾಪನೆ ನೆರವೇರಿಸಲಿರುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ತಿಳಿಸಿದ್ದಾರೆ.