ವಿದೇಶAmerica-Iran ಶಾಂತಿ ಮಾತುಕತೆ ಸಂದರ್ಭದಲ್ಲೇ ದಕ್ಷಿಣ ಬೈರುತ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ!
ಬೈರುತ್ನ ದಕ್ಷಿಣ ಉಪನಗರವಾದ ದಹಿಯಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ. ಇಸ್ರೇಲಿ ಯುದ್ಧ ವಿಮಾನಗಳು ಹೆಜ್ಬೊಲ್ಲಾ ಉಗ್ರ ಸಂಘಟನೆಗೆ ಸೇರಿದ ಗುರಿಗಳ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದ್ದು, ಎರಡು ದೊಡ್ಡ ಸ್ಫೋಟಗಳು ಸಂಭವಿಸಿದೆ.