ಬೈಲಹೊಂಗಲದ ನಿವಾಸಿ ಪ್ರವೀಣ್ ಅನಂತ್ ರೇಣಿಕೆ ವಂಚನೆಗೊಳಗಾದ ವ್ಯಕ್ತಿಯಾಗಿದ್ದಾರೆ. ‘ಓರಿಯೊನೆಕ್ಸ್ ಮಾರ್ಕೆಟ್ಸ್’ ಎಂಬ ನಕಲಿ ಕಂಪನಿಯ ಮೂಲಕ ಹೆಚ್ಚಿನ ಲಾಭದ ಭರವಸೆ ನೀಡಿ ವಂಚಿಸಲಾಗಿದೆ.