ಇತ್ತ ರಾಮನಗರದಲ್ಲಿ ಕಾಡಾನೆ ಸಿದ್ದ ಮೃತಪಟ್ಟಿದ್ದರೆ, ಕೆಸರಲ್ಲಿ ಸತತ ಎರಡು ದಿನಗಳ ಕಾಲ ಸಿಲುಕಿದ್ದ ಆನೆಯೊಂದು ಮೃತಪಟ್ಟಿರುವ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆಯಲ್ಲಿ ನಡೆದಿದೆ.