ಸಿನಿಮಾ ಸುದ್ದಿದರ್ಶನ್- ರಚಿತಾ ರಾಮ್ ಕೆಮಿಸ್ಟ್ರಿ ವರ್ಕೌಟ್; 'ಕ್ರಾಂತಿ' ಸಿನಿಮಾದ ಎರಡನೇ ಹಾಡು 'ಬೊಂಬೆ ಬೊಂಬೆ' ಟ್ರೆಂಡಿಂಗ್
ವಿ ಹರಿಕೃಷ್ಣ ಅವರ ಸಂಗೀತ ಸಂಯೋಜನೆ, ಯೋಗರಾಜ್ ಭಟ್ ಅವರ ಸಾಹಿತ್ಯ, ಸೋನು ನಿಗಮ್ ಹಾಡಿರುವ ಮತ್ತು ಭೂಷಣ್ ಮಾಸ್ಟರ್ ನೃತ್ಯ ಸಂಯೋಜಿಸಿರುವ ಈ ಹಾಡು ಕೇಳುಗರ ಗಮನ ಸೆಳೆದಿದೆ. ದರ್ಶನ್ ಮತ್ತು ರಚಿತಾ ರಾಮ್ ಅವರ ಆನ್ಸ್ಕ್ರೀನ್ ಕೆಮಿಸ್ಟ್ರಿಯನ್ನು ಒಳಗೊಂಡಿರುವ ಈ ಹಾಡು ಬಿಡುಗಡೆಯಾದಾಗಿನಿಂದ ಟ್ರೆಂಡಿಂಗ್ ಆಗಿದೆ.