ರಾಜ್ಯಬೆಂಗಳೂರು: ನಟ ಬೊಮಾನ್ ಇರಾನಿ ಸಹೋದರಿ ಮನೆಯಲ್ಲಿ ಕಳ್ಳತನ, ಇಬ್ಬರ ಬಂಧನ
ಬಾಲಿವುಡ್ ನಟ ಬೊಮಾನ್ ಇರಾನಿ ಸೋದರ ಸಂಬಂಧಿ ಮನೆಯಲ್ಲಿ ಕೋಟ್ಯಂತರ ರುಪಾಯಿ ಮೌಲ್ಯದ ಚಿನ್ನದ ಬಿಸ್ಕೆಟ್ ಹಾಗೂ ವಿದೇಶಿ ಕರೆನ್ಸಿ ಕಳವು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಮನೆ ಕೆಲಸದಾಕೆ ಹಾಗೂ ಆಕೆಯ ಪುತ್ರನನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.