ದೇಶVideo: ರಸ್ತೆ ಬದಿ ಬರುತ್ತಿದ್ದ ಮಹಿಳೆ ಮೇಲೆ ಹರಿದ ನಿರ್ಮಾಪಕನ ಕಾರು; 'ಏನು ಬೇಕಾದರೂ ಮಾಡಿಕೊಳ್ಳಿ, ಪರಿಹಾರ ಕೊಡಲ್ಲ' ಎಂದ Bommaku Murali
ಅಪಘಾತದ ಬಳಿಕ ಕಾರು ನಿಲ್ಲಿಸದೇ ಅಲ್ಲಿಂದ ಪರಾರಿಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳೀಯರು ಕೂಡಲೇ ಗಾಯಾಳು ಮಹಿಳೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.