ದೇಶಆಸ್ಕರ್ ಪ್ರಶಸ್ತಿ: ಬೊಮ್ಮನ್-ಬೆಳ್ಳಿ ದಂಪತಿಗೆ ಸ್ಟ್ಯಾಲಿನ್ ಸನ್ಮಾನ; 91 ಆನೆ ಮಾವುತರಿಗೆ ತಲಾ 1 ಲಕ್ಷ ರೂಪಾಯಿ ನೆರವು ಘೋಷಣೆ
ಆಸ್ಕರ್ ಪ್ರಶಸ್ತಿ ಗೆದ್ದ ಡಾಕ್ಯುಮೆಂಟರಿ ಸಿನಿಮಾ ದಿ ಎಲಿಫೆಂಟ್ ವಿಸ್ಪರರ್ಸ್ ನಲ್ಲಿ ರಘು ಎಂಬ ಆನೆಮರಿಯ ಪಾಲಕರಾಗಿದ್ದ ಬೊಮ್ಮನ್ ಹಾಗೂ ಬೆಳ್ಳಿ ದಂಪತಿಗೆ ತಮಿಳುನಾಡು ಸಿಎಂ ಎಂಕೆ ಸ್ಟ್ಯಾಲಿನ್ ಸನ್ಮಾನ ಮಾಡಿ ಗೌರವ ಸಲ್ಲಿಸಿದ್ದಾರೆ.