ರಾಜ್ಯಲಿಂಗಾಯತ, ಒಕ್ಕಲಿಗರಿಗೆ ಹೊಸ ಕೆಟಗರಿ ಸೃಷ್ಟಿಸಿದ ರಾಜ್ಯ ಸರ್ಕಾರ; ರಾಜ್ಯದ ಎರಡು ಪ್ರಬಲ ಸಮುದಾಯಕ್ಕೆ 2ಸಿ, 2ಡಿ ಮೀಸಲಾತಿ
ರಾಜ್ಯ ಸರ್ಕಾರ ಕೊನೆಗೂ ಪಂಚಮಸಾಲಿ ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಮತ್ತು ಒಕ್ಕಲಿಗ ಸಮುದಾಯಕ್ಕೆ ಪ್ರತ್ಯೇಕ ಪ್ರವರ್ಗ ಸೃಷ್ಟಿಸಿ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವ ಮಹತ್ವದ...