ವಿದೇಶ176 ಮಂದಿ ದುರ್ಮರಣ: ಅಪಘಾತಕ್ಕೀಡಾದ ವಿಮಾನದ ಕಪ್ಪು ಪೆಟ್ಟಿಗೆಯನ್ನು ಅಮೆರಿಕನ್ನರಿಗೆ ನೀಡುವುದಿಲ್ಲ - ಇರಾನ್
ಉಕ್ರೇನ್ ಅಂತಾರಾಷ್ಟ್ರೀಯ ಏರ್ ಲೈನ್ಸ್ ಗೆ ಸೇರಿದ ಬೋಯಿಂಗ್ 737 ವಿಮಾನ ಪತನವಾಗಿ 176 ಮಂದಿ ಮೃತಪಟ್ಟಿದ್ದು ವಿಮಾನದ ಕಪ್ಪು ಪೆಟ್ಟಿಗೆಯನ್ನು ಅಮೆರಿಕನ್ನರಿಗೆ ನೀಡುವುದಿಲ್ಲ ಎಂದು ಇರಾನ್ ಹೇಳಿದೆ.