ರಾಜ್ಯನೆಲಮಂಗಲ: ಕಂಟ್ರೋಲ್ ಸಿಗದೇ KSRTC ಬಸ್ ಗೆ ಬೊಲೆರೊ ಪಿಕ್-ಅಪ್ ವಾಹನ ಡಿಕ್ಕಿ; ಪವಾಡ ರೀತಿಯಲ್ಲಿ ಚಾಲಕ ಪಾರು; Video
ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಕಾಮಗಾರಿ ಹಿನ್ನೆಲೆ ಒಂದೇ ಟ್ರ್ಯಾಕ್ನಲ್ಲಿ ವಾಹನಗಳು ಸಂಚಾರ ನಡೆಸುತ್ತಿದ್ದು, ಎರಡು ದಿನದ ಹಿಂದೆ ನಡೆದಿರುವ ಘಟನೆಯ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.