ರಾಜ್ಯಯು.ಟಿ ಖಾದರ್ ಸಾಮ್ರಾಜ್ಯ ಉಳ್ಳಾಲದಲ್ಲಿ 'ಪಾಕ್ ಕುನ್ನಿಗಳು' ಇನ್ನೂ ಇದ್ದಾರೆ : ಸಿ.ಟಿ ರವಿ
ಯು ಟಿ ಖಾದರ್ ಸಾಮ್ರಾಜ್ಯ ಉಲ್ಲಾಳದಲ್ಲಿ ಪಾಕ್ ಕುನ್ನಿಗಳು ಇನ್ನೂ ಇದ್ದಾರೆ. ಹಾಗಾಗಿ, ಪಾಕಿಸ್ತಾನದ ಕುನ್ನಿಗಳೇ ದೇಶ ಬಿಟ್ಟು ತೊಲಗಿ ಎಂದು ನಾನು ಸಾವಿರ ಬಾರಿ ಹೇಳುತ್ತೇನೆ ಎಂದು ಬಿಜೆಪಿ ಮುಖಂಡ ಸಿ.ಟಿ ರವಿ ತಿಳಿಸಿದ್ದಾರೆ.